ಮುಂಬೈ: ಏಷ್ಯಾ ಕಪ್ ಕ್ರಿಕೆಟ್ 2023 ಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಈ ತಂಡವೇ ಏಕದಿನ ವಿಶ್ವಕಪ್ ಗೂ ಆಯ್ಕೆಯಾಗಲಿದೆ ಎನ್ನಲಾಗಿತ್ತು. ಆದರೆ ರೋಹಿತ್ ಶರ್ಮಾ ಅಲ್ಲಗಳೆದಿದ್ದಾರೆ.ಕೆಲವು ಪ್ರಮುಖ ಆಟಗಾರರಾದ ರವಿಚಂದ್ರನ್ ಅಶ್ವಿನ್, ಯಜುವೇಂದ್ರ ಚಾಹಲ್ ಮುಂತಾದವರನ್ನು ಏಷ್ಯಾ ಕಪ್ ತಂಡದಿಂದ ಕೈ ಬಿಡಲಾಗಿದೆ. ಆದರೆ ಈ ಆಟಗಾರರಿಗೆ ಏಕದಿನ ವಿಶ್ವಕಪ್ ತಂಡದಲ್ಲೂ ಅವಕಾಶ ಸಿಗಲ್ಲ ಎಂದು ಹೇಳಲಾಗದು ಎಂದಿದ್ದಾರೆ ರೋಹಿತ್ ಶರ್ಮಾ.ಏಷ್ಯಾ ಕಪ್ ನಲ್ಲಿ ಸ್ಥಾನ ಸಿಗದ ಆಟಗಾರರಿಗೆ