WDಮೆಲ್ಬೋರ್ನ್: 2023 ರ ಏಷ್ಯಾ ಕಪ್ ನಲ್ಲಿ ಭಾಗಿಯಾಗಲು ಭಾರತ ಪಾಕ್ ಪ್ರವಾಸ ಮಾಡುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ನೀಡಿದ್ದ ಹೇಳಿಕೆ ಪಾಕ್ ಕೆಂಗಣ್ಣಿಗೆ ಗುರಿಯಾಗಿತ್ತು.ಈ ಬಗ್ಗೆ ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಾಲ್ಗೊಂಡಿರುವ ಮಾಧ್ಯಮಗೋಷ್ಠಿಯಲ್ಲಿ ಇದೇ ಪ್ರಶ್ನೆ ಎದುರಾಯ್ತು.ಈ ಬಗ್ಗೆ ಪ್ರತಿಕ್ರಿಯಿಸಿರುವ ರೋಹಿತ್ ಶರ್ಮಾ, ‘ನಾವು ಭವಿಷ್ಯದ ಬಗ್ಗೆ ಚಿಂತೆ ಮಾಡಬೇಕು. ಆದರೆ ಈ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಳ್ಳುತ್ತದೆ.