Photo Courtesy: Twitterಇಂಧೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಶತಕದ ನೆರವಿನಿಂದ ಟೀಂ ಇಂಡಿಯಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 385 ರನ್ ಗಳಿಸಿದೆ.ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಲೀಲಾಜಾಲವಾಗಿ ಎದುರಾಳಿಗಳ ಎಸೆತವನ್ನು ಚೆಂಡಾಡಿದರು. ರೋಹಿತ್ 51 ಇನಿಂಗ್ಸ್ ಗಳ ಬಳಿಕ ಶತಕ ಬಾರಿಸಿದ್ದು ವಿಶೇಷವಾಗಿತ್ತು. ಒಟ್ಟು 85