Photo Courtesy: Twitterಪುಣೆ: ನಾಳೆ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರು ನಿನ್ನೆ ಸಂಜೆಯಿಂದಲೇ ನೆಟ್ಸ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ.ವಿಶೇಷವೆಂದರೆ ನಾಯಕ ರೋಹಿತ್ ಶರ್ಮಾ ನೆಟ್ಸ್ ನಲ್ಲಿ ಆಫ್ ಸ್ಪಿನ್ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ. ರೋಹಿತ್ ಕೆಲವು ವರ್ಷಗಳ ಮೊದಲು ಬೌಲಿಂಗ್ ಮಾಡುತ್ತಿದ್ದರು. ಆದರೆ ಬೆರಳು ನೋವಿನ ಸಮಸ್ಯೆಯಾಗುತ್ತಿದ್ದರಿಂದ ಬ್ಯಾಟಿಂಗ್ ಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಬೌಲಿಂಗ್ ಮಾಡುವುದನ್ನು ಬಿಟ್ಟಿದ್ದರು.ಆದರೆ ಇದೀಗ ಟೀಂ