ಮುಂಬೈ: ಐಪಿಎಲ್ 2022 ಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಕ್ವಾರಂಟೈನ್ ಮುಗಿಸಿದ ಮುಂಬೈ ಇಂಡಿಯನ್ಸ್ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.