Photo Courtesy: Twitterಕೊಲೊಂಬೊ: ಏಷ್ಯಾ ಕಪ್ ಗೆಲುವಿನ ಸಂಭ್ರಮದಲ್ಲಿರುವ ಟೀಂ ಇಂಡಿಯಾ ಈಗ ವಿಶ್ವಕಪ್ ಗೆ ತಯಾರಿ ನಡೆಸಲಿದೆ. ವಿಶ್ವಕಪ್ ಗೆ ಈಗಾಗಲೇ ಟೀಂ ಇಂಡಿಯಾ ಪ್ರಕಟವಾಗಿದೆ.ಆದರೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಗಾಯಗೊಂಡಿದ್ದಾರೆ. ಅಕ್ಸರ್ ಒಂದು ವೇಳೆ ಫಿಟ್ ಆಗದೇ ಹೋದರೆ ಅವರ ಸ್ಥಾನಕ್ಕೆ ಮತ್ತೊಬ್ಬ ಸ್ಪಿನ್ ಆಲ್ ರೌಂಡರ್ ರನ್ನು ಆಯ್ಕೆ ಮಾಡುವುದು ಅನಿವಾರ್ಯವಾಗಲಿದೆ.ಅಂತಹ ಸಂದರ್ಭದಲ್ಲಿ ವಾಷಿಂಗ್ಟನ್ ಸುಂದರ್ ಜೊತೆಗೆ