ಬೆಂಗಳೂರು: ಏಕದಿನ ವಿಶ್ವಕಪ್ ನಲ್ಲಿ ಇಂದು ನೆದರ್ಲ್ಯಾಂಡ್ಸ್ ವಿರುದ್ಧ ಪಂದ್ಯವಾಡಲಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿಶ್ವದಾಖಲೆಯೊಂದನ್ನು ಮಾಡಲಿದ್ದಾರೆ.ರೋಹಿತ್ ಇಂದು ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಹೊಸ ದಾಖಲೆ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಹಿಟ್ ಮ್ಯಾನ್ ಇದುವರೆಗೆ ಈ ವಿಶ್ವಕಪ್ ಕೂಟದಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದಾರೆ. ಪ್ರತೀ ಪಂದ್ಯದಲ್ಲಿ ಸಿಕ್ಸರ್ ಗಳ ಸುರಿಮಳೆಗೈಯ್ದಿದ್ದಾರೆ.ಇದುವರೆಗೆ ಈ ವಿಶ್ವಕಪ್ ನಲ್ಲಿ ರೋಹಿತ್ 8 ಲೀಗ್ ಪಂದ್ಯಗಳಿಂದ 22 ಸಿಕ್ಸರ್