ದಿ ಓವಲ್: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಇಂದಿನಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯವಾಡಲಿದೆ.ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಹೊಸ ದಾಖಲೆ ಬರೆಯುವ ಅವಕಾಶವಿದೆ. ಇದೇ ಮೊದಲ ಬಾರಿಗೆ ರೋಹಿತ್ ಐಸಿಸಿ ಟೂರ್ನಿಯ ಫೈನಲ್ ನಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ.ಈ ಪಂದ್ಯದಲ್ಲಿ ಅವರು 27 ರನ್ ಗಳಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಓಪನರ್ ಆಗಿ 13 ಸಾವಿರ ರನ್ ಪೂರ್ತಿ ಮಾಡಿದ ದಾಖಲೆ