ಮುಂಬೈ: ಇತ್ತೀಚೆಗೆ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಹೀನಾಯ ಸೋಲುಂಡ ಬಳಿಕವೂ ಟೀಂ ಇಂಡಿಯಾ ಟೆಸ್ಟ್ ನಾಯಕತ್ವದಲ್ಲಿ ಬದಲಾವಣೆಯಿಲ್ಲ.