ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇಂದು ಇಂಗ್ಲೆಂಡ್ ಪ್ರಯಾಣಿಸಲಿದ್ದಾರೆ.