ಮುಂಬೈ: ಗಾಯಗೊಂಡಿರುವ ಕಾರಣ ರೋಹಿತ್ ಶರ್ಮಾ ದ.ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದಲೂ ಹೊರಗುಳಿಯಲಿದ್ದು, ಅವರ ಸ್ಥಾನಕ್ಕೆ ಕೆಎಲ್ ರಾಹುಲ್ ರನ್ನು ಬಿಸಿಸಿಐ ನಾಯಕನಾಗಿ ನೇಮಕ ಮಾಡಿದೆ.