Photo Courtesy: Twitterಡೊಮಿನಿಕಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡುವಾಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಗ ಇಶಾನ್ ಕಿಶನ್ ಮೇಲೆ ಸಿಟ್ಟಾದ ಘಟನೆ ನಡೆದಿದೆ.ವಿರಾಟ್ ಕೊಹ್ಲಿ ಔಟಾದ ಬಳಿಕ ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಇಶಾನ್ ಕಿಶನ್ ಬ್ಯಾಟಿಂಗ್ ಮಾಡಲಿಳಿದಿದ್ದರು. ಆದರೆ ಇಶಾನ್ ಒಂದು ರನ್ ಮಾಡಲು 20 ಎಸೆತ ತೆಗೆದುಕೊಂಡರು. ಬ್ಯಾಟಿಂಗ್ ಗೆ ಕಾಯುತ್ತಿದ್ದ ಇಶಾನ್ ಗೆ