ಮುಂಬೈ: ಮುಂಬರುವ ವಿಂಡೀಸ್ ವಿರುದ್ಧದ ಏಕದಿನ ಸರಣಿ, ಆಸ್ಟ್ರೇಲಿಯಾ ಪ್ರವಾಸದ ದೃಷ್ಟಿಯಿಂದ ಇಂದು ಬಿಸಿಸಿಐ ತುರ್ತು ಸಭೆ ಕರೆದಿದೆ.ಈ ಸಭೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆಗೆ ಕೋಚ್ ರವಿಶಾಸ್ತ್ರಿ ಹಾಗೂ ರೋಹಿತ್ ಶರ್ಮಾಗೂ ಬುಲಾವ್ ನೀಡಿದೆ. ಹೀಗಾಗಿ ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಮೊದಲು ಕೊಹ್ಲಿಗೆ ವಿಶ್ರಾಂತಿ ನೀಡಿ ರೋಹಿತ್ ಶರ್ಮಾಗೆ ನಾಯಕತ್ವ ನೀಡುವ ಸಾಧ್ಯತೆಯಿದೆ.ಇಂದು ವಿಂಡೀಸ್ ಸರಣಿಗೆ ತಂಡದ ಆಯ್ಕೆ ನಡೆಯಲಿದ್ದು, ಧೋನಿಗೆ ವಿಶ್ರಾಂತಿ ನೀಡಿ