ಲಂಡನ್: ಒಡಿಶಾದ ಭೀಕರ ರೈಲು ದುರಂತದಲ್ಲಿ ಸಂಭವಿಸಿದ ಸಾವು ನೋವಿನ ಬಗ್ಗೆ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ದುರ್ಘಟನೆಯ ಸುದ್ದಿ ಕೇಳಿ ಬೇಸರವಾಗಿದೆ. ಜೀವ ಕಳೆದುಕೊಂಡವರ ಕುಟುಂಬದಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ, ಗಾಯಗೊಂಡವರು ಬೇಗನೇ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಟ್ವೀಟ್ ಮಾಡಿ ರೈಲು ದುರಂತದಲ್ಲಿ ತೊಂದರೆಗೀಡಾದ