ಇಂಧೋರ್: ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತ ಬಳಿಕವೂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಬ್ರೇಕ್ ಪಡೆದಿದ್ದಾರೆ.ಇಂಧೋರ್ ಟೆಸ್ಟ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರು ಇಲ್ಲಿಯೇ ಉಳಿದುಕೊಂಡು ಅಹಮ್ಮದಾಬಾದ್ ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಗೆ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಮಾತ್ರ ಬ್ರೇಕ್ ನೀಡಲಾಗಿದೆ. ಈ ಇಬ್ಬರೂ ಆಟಗಾರರು ಅಹಮ್ಮದಾಬಾದ್ ನಲ್ಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.ಉಳಿದ ಆಟಗಾರರು