ರಾಬಿನ್ ಉತ್ತಪ್ಪರನ್ನು ಚೆನ್ನೈಗೆ ಬಿಟ್ಟುಕೊಟ್ಟ ರಾಜಸ್ಥಾನ್ ರಾಯಲ್ಸ್

ಜೈಪುರ| Krishnaveni K| Last Modified ಶುಕ್ರವಾರ, 22 ಜನವರಿ 2021 (08:03 IST)
ಜೈಪುರ: ಕಳೆದ ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಐಪಿಎಲ್ ಆಡಿದ್ದ ಕ್ರಿಕೆಟಿಗ ಈಗ ಚೆನ್ನೈ ಸೂಪರ್ ಕಿಂಗ್ಸ್ ಪಾಲಾಗಿದ್ದಾರೆ.

 

ಉತ್ತಪ್ಪ ರಾಜಸ್ಥಾನ್ ಗೆ 3 ಕೋಟಿ ರೂ.ಗೆ ಬಿಕರಿಯಾಗಿದ್ದರು. ಆದರೆ ಅವರ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ಬೇರೆ ಬೇರೆ ಬ್ಯಾಟಿಂಗ್ ಕ್ರಮಾಂಕ ನೀಡಿಯೂ ಅವರಿಂದ ಮ್ಯಾಚ್ ವಿನ್ನಿಂಗ್ ಪ್ರದರ್ಶನ ಬಂದಿರಲಿಲ್ಲ. ಹೀಗಾಗಿ ಚೆನ್ನೈ ತಂಡಕ್ಕೆ ಅವರನ್ನು ರಾಜಸ್ಥಾನ್ ಟ್ರೇಡ್ ಮಾಡಿದೆ.
ಇದರಲ್ಲಿ ಇನ್ನಷ್ಟು ಓದಿ :