Photo Courtesy: Instagramಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಯುವ ಕ್ರಿಕೆಟಿಗ ಋತುರಾಜ್ ಗಾಯಕ್ ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಋತುರಾಜ್ ಗಾಯಕ್ ವಾಡ್ ತಮ್ಮ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಳಿಕ ಮದುವೆ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಉತ್ಕರ್ಷ ಕೂಡಾ ಮೂಲತಃ ಕ್ರಿಕೆಟ್ ಆಟಗಾರ್ತಿ. ಇದೀಗ ಪುಣೆಯ ನ್ಯೂಟ್ರಿಷಿಯನ್ ಮತ್ತು ಫಿಟ್ನೆಸ್ ಸೈನ್ಸ್ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.