Photo Courtesy: Twitterಧರ್ಮಶಾಲಾ: ಮೊನ್ನೆಯಷ್ಟೇ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟಿಗ ಮೊಹಮ್ಮದ್ ರಿಜ್ವಾನ್ ಮೈದಾನದಲ್ಲೇ ನಮಾಜ್ ಮಾಡಿ ಸುದ್ದಿಯಾಗಿದ್ದರು.ರಿಜ್ವಾನ್ ವರ್ತನೆ ಹಲವರಿಂದ ಟೀಕೆಗೊಳಗಾಗಿತ್ತು. ನಮಾಜ್ ಮಾಡಲು ಪಂದ್ಯದ ಸಮಯ ಹಾಳು ಮಾಡಿದರು ಎಂಬ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಭಾರತೀಯ ಪ್ರೇಕ್ಷಕರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇದರ ನಡುವೆ ಅದೇ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ ಹಾರ್ದಿಕ್ ಪಾಂಡ್ಯ ದೇವರಿಗೆ ಪ್ರಾರ್ಥನೆ ಮಾಡಿ ಬೌಲಿಂಗ್ ಮಾಡಿ