ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಅತಿಥೇಯ ದ.ಆಫ್ರಿಕಾ ದಿಟ್ಟ ಪ್ರತ್ಯುತ್ತರ ನೀಡಿದೆ.ಎರಡನೇ ದಿನದಾಟದ ಭೋಜನ ವಿರಾಮದ ವೇಳೆಗೆ ಆಫ್ರಿಕಾ ಭಾರತದ ಮೊದಲ ಇನಿಂಗ್ಸ್ ನ 223 ರನ್ ಗಳ ಗುರಿ ಬೆನ್ನತ್ತಿ 3 ವಿಕೆಟ್ ನಷ್ಟಕ್ಕೆ 100 ರನ್ ಗಳಿಸಿದೆ. ಭಾರತದ ಪರ ಜಸ್ಪ್ರೀತ್ ಬುಮ್ರಾ 2, ಉಮೇಶ್ ಯಾದವ್ 1 ವಿಕೆಟ್ ಕಬಳಿಸಿದರು.ಆದರೆ ಬೆಳಗಿನ ಅವಧಿಯಲ್ಲಿ ವಿಕೆಟ್ ಕಳೆದುಕೊಂಡ