ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಅತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದರಿಂದಾಗಿ ಚೇಸಿಂಗ್ ಮಾಡುವ ಅವಕಾಶವನ್ನು ಭಾರತ ಮಿಸ್ ಮಾಡಿಕೊಂಡಿದೆ. ಈ ಪಂದ್ಯಕ್ಕೂ ಭಾರತ ಕಳೆದೆರಡು ಪಂದ್ಯಗಳಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ.ಆದರೆ ದ.ಆಫ್ರಿಕಾ ತಂಡದಲ್ಲಿ ಗಾಯಾಳುವಾಗಿರುವ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಬದಲಿಗೆ ಹೆನ್ರಿಚ್ ಕ್ಲಾಸೆನ್ ಬಂದಿದ್ದಾರೆ. ಉಳಿದಂತೆ ಯಾವುದೇ ಬದಲಾವಣೆಗಳಿಲ್ಲ.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್