Photo Courtesy: Googleಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯವನ್ನು ಗೆಲ್ಲಲು ಆಫ್ರಿಕಾ 297 ರನ್ ಗಳ ಗುರಿ ನಿಗದಿಪಡಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿತು. ಟೀಂ ಇಂಡಿಯಾದಲ್ಲಿ 3 ವಿಕೆಟ್ ಗಳನ್ನು ಬೇಗನೇ ಕಿತ್ತು ಮೇಲುಗೈ ಸಾಧಿಸಿದರೂ, ಬಳಿಕ ನಾಲ್ಕನೇ ವಿಕೆಟ್ ಗೆ ಜೊತೆಯಾದ ಬವುಮಾ ಮತ್ತು