ವಿಶ್ವಕಪ್ ಕ್ರಿಕೆಟ್ 2019: ಮೊದಲ ಪಂದ್ಯದಲ್ಲಿಯೇ ಟೀಂ ಇಂಡಿಯಾಗೆ ಚೇಸಿಂಗ್ ಭಾಗ್ಯ

ಲಂಡನ್| Krishnaveni K| Last Updated: ಬುಧವಾರ, 5 ಜೂನ್ 2019 (17:15 IST)
ಲಂಡನ್: ರ ಮೊದಲ ಪಂದ್ಯವಾಡುತ್ತಿರುವ ಟೀಂ ಇಂಡಿಯಾಗೆ ಮೊದಲ ಪಂದ್ಯದಲ್ಲೇ ದ.ಆಫ್ರಿಕಾ ವಿರುದ್ಧ ಟಾಸ್ ಸೋತು ಚೇಸಿಂಗ್ ಮಾಡಬೇಕಿದೆ.

 
ದ.ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ಈ ಪಂದ್ಯ ತನ್ನ ಅತ್ಯುತ್ತಮ ತಂಡವನ್ನೇ ಕಣಕ್ಕಿಳಿಸಿದೆ. ನಾಲ್ಕನೇ ಕ್ರಮಾಂಕದ ಬ್ಯಾಟ್ಸ್ ಮನ್ ಯಾರಾಗಿರಬಹುದು ಎಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಕೆಎಲ್ ರಾಹುಲ್ ಈ ಸ್ಥಾನದಲ್ಲಿ ಬ್ಯಾಟಿಂಗ್ ಗಿಳಿಯಲಿದ್ದಾರೆ.
 
ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೇದಾರ್ ಜಾಧವ್, ಕೆಎಲ್ ರಾಹುಲ್, ಧೋನಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ ಮತ್ತು ಯಜುವೇಂದ್ರ ಚಾಹಲ್.
ಇದರಲ್ಲಿ ಇನ್ನಷ್ಟು ಓದಿ :