ಡರ್ಬನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದ.ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಭಾರತ ತಂಡ ಇಬ್ಬರು ಸ್ಪಿನ್ನರ್ ಮತ್ತು ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯುತ್ತಿದೆ. ಕರ್ನಾಟಕ ಮೂಲದ ಮನೀಶ್ ಪಾಂಡೆ ಮತ್ತು ಕೆಎಲ್ ರಾಹುಲ್ ಇಬ್ಬರಿಗೂ ಸ್ಥಾನ ನೀಡಲಾಗಿಲ್ಲ.ರೋಹಿತ್ ಶರ್ಮಾ ಜತೆ ಶಿಖರ್ ಧವನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಅಜಿಂಕ್ಯಾ ರೆಹಾನೆ, ಕೇದಾರ್ ಜಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇಲ್ಲಿ ಟಾಸ್ ಗೆದ್ದು ಮೊದಲು