ಲಕ್ನೋ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲ್ಲಲು 250 ರನ್ ಗಳ ಗೆಲುವಿನ ಗುರಿ ಸಿಕ್ಕಿದೆ.ಮಳೆಯಿಂದಾಗಿ ತಲಾ 40 ಓವರ್ ಗೆ ಪಂದ್ಯ ಕಡಿತಗೊಳಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 40 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿತು. ಕ್ವಿಂಟನ್ ಡಿ ಕಾಕ್ 48, ಹೆನ್ರಿಚ್ ಕ್ಲಾಸನ್ 74, ಡೇವಿಡ್ ಮಿಲ್ಲರ್ 75 ರನ್ ಗಳಿಸಿದರು. ಭಾರತದ