Photo Courtesy: Twitterರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಫ್ರಿಕಾ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾಗೆ ಆರಂಬಿಕ ಕ್ವಿಂಟನ್ ಡಿ ಕಾಕ್ (5) ಕೈ ಕೊಟ್ಟರು. ಆದರೆ ಮಧ್ಯಮ ಕ್ರಮಾಂಕದಲ್ಲಿ ರೀಝಾ ಹೆಂಡ್ರಿಕ್ಸ್ 74, ಆಡನ್ ಮಾರ್ಕರನ್ 79 ರನ್ ಗಳಿಸಿ ಉತ್ತಮ ಮೊತ್ತದತ್ತ ಕೊಂಡೊಯ್ದರು. ಕೊನೆಯಲ್ಲಿ