ನವದೆಹಲಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯವನ್ನು ದ.ಆಫ್ರಿಕಾ 7 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಇದರೊಂದಿಗೆ ಹಲವು ದಾಖಲೆಗಳು ಆಫ್ರಿಕಾ ಪಾಲಾಗಿವೆ.ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 211 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಈ ಮೊತ್ತವನ್ನು ದ.ಆಫ್ರಿಕಾ 19.1 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 212 ರನ್ ಗಳಿಸುವ ಮೂಲಕ ಗುರಿ ತಲುಪಿತು. ಆಫ್ರಿಕಾ