ಅಯೋಧ್ಯೆ: ಹಿಂದೂ ಧರ್ಮೀಯರ ಬಹುದಿನಗಳ ಕನಸು ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ.ಈ ಗಣ್ಯರ ಸಾಲಿನಲ್ಲಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಸೇರಿದ್ದಾರೆ. 2024 ರ ಜನವರಿ 22 ರಂದು ರಾಮಮಂದಿರ ಲೋಕಾರ್ಪಣೆಯಾಗಲಿದೆ.ಈ ಕಾರ್ಯಕ್ರಮಕ್ಕೆ ಸುಮಾರು 8000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈ ಪಟ್ಟಿಯಲ್ಲಿ ಕೊಹ್ಲಿ, ಸಚಿನ್ ಕೂಡಾ ಸೇರಿದ್ದಾರೆ. ಇವರಲ್ಲದೆ, ಸಿನಿ ಕ್ಷೇತ್ರದಿಂದ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಉದ್ಯಮಿ ಮುಕೇಶ್ ಅಂಬಾನಿ,