ದುಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಬಿಟ್ಟು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಅರ್ಷ್ ದೀಪ್ ಸಿಂಗ್ ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಮೂಲ್ಯ ಸಲಹೆ ಕೊಟ್ಟಿದ್ದಾರೆ.ಅರ್ಷ್ ದೀಪ್ ಸಿಂಗ್ ಗೆ ಖಲಿಸ್ತಾನಿ, ಪ್ರತ್ಯೇಕತಾವಾದಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಅವರ ವಿಕಿಪೀಡಿಯಾ ಪುಟದಲ್ಲಿ ಅವಮಾನ ಮಾಡಲಾಗಿತ್ತು.ಈ ಕುರಿತಾಗಿ ಯುವ ವೇಗಿಗೆ ಸಾಂತ್ವನ ಹೇಳಿರುವ ಸಚಿನ್ ತೆಂಡುಲ್ಕರ್ ‘ಕ್ರಿಕೆಟ್ ನಲ್ಲಿ ವೈಯಕ್ತಿಕ