ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಗಳಿಸಿ ಗಮನ ಸೆಳೆದ ಯುವ ಕ್ರಿಕೆಟಿಗ ಪೃಥ್ವಿ ಶಾ ಬಗ್ಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸೀಕ್ರೆಟ್ ಬಹಿರಂಗಪಡಿಸಿದ್ದಾರೆ.ಪೃಥ್ವಿ ಶಾ ಇಷ್ಟು ಸಣ್ಣ ವಯಸ್ಸಿನಲ್ಲೇ ಯಶಸ್ಸು ಗಳಿಸಲು ನಿಜವಾದ ಕಾರಣವೇನೆಂದು ಅವರು ಹೇಳಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವುದು ಮತ್ತು ಹೇಳಿದ್ದನ್ನು ಸರಿಯಾಗಿ ಕಲಿಯುವ ಗುಣವೇ ಶಾ ಅವರ ಯಶಸ್ಸಿನ ಸೀಕ್ರೆಟ್ ಎಂದು ಸಚಿನ್ ಅಭಿಪ್ರಾಯಪಟ್ಟಿದ್ದಾರೆ.ಪೃಥ್ವಿ ಶಾ ದೇಶೀಯ ಕ್ರಿಕೆಟ್