ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಮಾತ್ರ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದಕ್ಕೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅಪಸ್ವರವೆತ್ತಿದ್ದಾರೆ.