ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿಯೇ 10 ವಿಕೇಟ್ಗಳನ್ನು ಕೀಳುವ ಮೂಲಕ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಧೋನಿಯ ದಾಖಲೆಯನ್ನು ಮುರಿದಿದ್ದಾರೆ. ಈ ಮೊದಲು ಎಂ. ಎಸ್. ಧೋನಿ ಟೆಸ್ಟ್ ಪಂದ್ಯವೊಂದರಲ್ಲಿ 9 ವಿಕೆಟ್ಗಳನ್ನು ಕಿತ್ತು ಟೆಸ್ಟ್ ಪಂದ್ಯವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಕಬಳಿಸಿದ ಭಾರತದ ಮೊದಲ ಆಟಗಾರ ಎನ್ನುವ ಬಿರುದಿಗೆ ಪಾತ್ರರಾಗಿದ್ದರು. ಆದರೆ ಇದೀಗ ಈ ದಾಖಲೆಯನ್ನು ಇನ್ನೊಬ್ಬ ಭಾರತದ ಆಟಗಾರ ಮುರಿದಿರುವುದು ಕ್ರಿಕೇಟ್ ಅಭಿಮಾನಿಗಳಿಗೆ ಸಂತಸವನ್ನುಂಟು