ಹೈದರಾಬಾದ್: ಭಾರತದ ಟೆನಿಸ್ ಬೆಡಗಿ ಸಾನಿಯಾ ಮಿರ್ಜಾ ತನ್ನ ಪತಿ ಶೊಯೇಬ್ ಮಲಿಕ್ ಸಾಧನೆ ಮೆಚ್ಚಿ ಟ್ವಿಟರ್ ನಲ್ಲಿ ಹೊಗಳಿದ್ದಾರೆ.ಸಾನಿಯಾ ಪತಿ, ಪಾಕಿಸ್ತಾನ ಕ್ರಿಕೆಟಿಗ ಶೊಯೇಬ್ ಮಲಿಕ್ ಜಿಂಬಾಬ್ವೆ ವಿರುದ್ಧ ತ್ರಿಕೋನ ಟಿ20 ಸರಣಿಯ ಪಂದ್ಯದಲ್ಲಿ ಚುಟುಕು ಕ್ರಿಕೆಟ್ ನಲ್ಲಿ 2000 ರನ್ ಪೂರೈಸಿದ ದಾಖಲೆ ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಮೂರನೇ ಕ್ರಿಕೆಟಿಗ ಎಂಬ ಹಿರಿಮೆಗೆ ಪಾತ್ರರಾದರು.ಮಲಿಕ್ 2000 ರನ್ ಮಾಡಲು 99 ಟಿ20