ಮುಂಬೈ: ಈ ಬಾರಿ ಐಪಿಎಲ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪೈಕಿ ಪೈಪೋಟಿ ನಡೆಸುತ್ತಿದ್ದ ಸಂಜು ಸ್ಯಾಮ್ಸನ್ ಗೆ ಭಾರತ ಎ ತಂಡ ಶಾಕ್ ಕೊಟ್ಟಿದೆ.ಯೋ ಯೋ ಫಿಟ್ ನೆಸ್ ಟೆಸ್ಟ್ ನಲ್ಲಿ ನಪಾಸಾಗಿರುವ ಕೇರಳ ಮೂಲದ ಹೊಡೆ ಬಡಿಯ ಆಟಗಾರ ಸಂಜು ಸ್ಯಾಮ್ಸನ್ ಗೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತ ಎ ತಂಡದಿಂದ ಕೊಕ್ ನೀಡಲಾಗಿದೆ.ಟೀಂ ಇಂಡಿಯಾ ಇಂಗ್ಲೆಂಡ್ ಸರಣಿಗೆ ಮೊದಲು ಕೋಚ್