ದುಬೈ: ಐಸಿಸಿ ಟಿ20 ವಿಶ್ವಕಪ್ ನ ಸೂಪರ್ 12 ಹಂತಕ್ಕೇರಿರುವ ಸ್ಕಾಟ್ ಲ್ಯಾಂಡ್ ತಂಡದ ಸ್ಪಿನ್ನರ್ ಮಾರ್ಕ್ ವ್ಯಾಟ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.