ಇಂದೋರ್: ಭಾರತ ಮತ್ತು ಶ್ರೀಲಂಕಾ ನಡುವೆ ಇಂದೋರ್ ನಲ್ಲಿ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಶ್ರೀಲಂಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಕಳೆದ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಸರಣಿ ಉಳಿಸಿಕೊಳ್ಳಲು ಲಂಕಾಗೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.ಈ ಪಂದ್ಯದಲ್ಲಿ ಭಾರತ ತಂಡದೊಳಗೆ ಹೊಸ ಆಟಗಾರರಿಗೆ ಪ್ರವೇಶ ಸಿಗಬಹುದು ಎಂದು ಲೆಕ್ಕಾಚಾರ ಹಾಕಲಾಗಿತ್ತು. ಆದರೆ ನಾಯಕ ರೋಹಿತ್ ಶರ್ಮಾ ಮೊದಲ