ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಪಾಲಿಗೆ ವಿಶೇಷವಾಗಲಿದೆ.ಜುಲೈ 20 ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿಯ 500 ನೇ ಅಂತಾರಾಷ್ಟ್ರೀಯ ಪಂದ್ಯವಾಗಲಿದೆ. ಈ ವಿಶೇಷ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಆಟಗಾರ ಎಂಬ ಖ್ಯಾತಿಗೆ ಅವರು ಪಾತ್ರರಾಗಲಿದ್ದಾರೆ. ಇದಕ್ಕೆ ಮೊದಲು ಸಚಿನ್ ತೆಂಡುಲ್ಕರ್ 664, ಧೋನಿ 535 ಮತ್ತು ರಾಹುಲ್ ದ್ರಾವಿಡ್