ನವದೆಹಲಿ: ಆರ್ ಸಿಬಿಯ ಮಾಜಿ ಕ್ರಿಕೆಟಿಗ, ದ.ಆಫ್ರಿಕಾ ಮೂಲದ ಎಬಿಡಿ ವಿಲಿಯರ್ಸ್ ಸ್ಥಿತಿ ಇಂದು ಏನಾಗಿದೆ ಗೊತ್ತಾ? ಇದನ್ನು ಸ್ವತಃ ಅವರೇ ಬಿಚ್ಚಿಟ್ಟಿದ್ದಾರೆ.ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು ಸದ್ಯದ ತಮ್ಮ ಆರೋಗ್ಯ ಸ್ಥಿತಿಯನ್ನು ಬಹಿರಂಗಪಡಿಸಿದ್ದಾರೆ.ಸದ್ಯಕ್ಕೆ ತಮಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಯಾವುದೇ ರೀತಿಯಲ್ಲೂ ಮರಳುವ ಯೋಜನೆಯಿಲ್ಲ. ಇತ್ತೀಚೆಗಷ್ಟೇ ನನ್ನ ಕಣ್ಣಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾನೆ. ಇನ್ನೀಗ ಕ್ರಿಕೆಟ್ ಗೆ ಮರಳುವ ಯೋಚನೆಯಿಲ್ಲ