ಮುಂಬೈ:ಕ್ರಿಕೆಟ್ ನಿಂದ ನಿವೃತ್ತಿಯಾದರೂ ವೀರೇಂದ್ರ ಸೆಹ್ವಾಗ್ ತಮ್ಮ ವಿಚಿತ್ರ ಟ್ವೀಟ್ ಗಳ ಮೂಲಕ ಸದಾಕಾಲ ಸುದ್ದಿಯಲ್ಲಿರುತ್ತಾರೆ. ಈಗ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹಾಗೂ ಆಸಿಸ್ ಸ್ಪಿನ್ ದಿಗ್ಗಜ ಶೇನ್ ವಾರ್ನ್ ರನ್ನು ಸೆಹ್ವಾಗ್ ಎನೆಂದು ಕಾಲೆಳೆದಿದ್ದಾರೆ ನೋಡಿ.. ಲಂಡನ್ ನ ಎಡ್ಜ್ ಬ್ಯಾಸ್ಟನ್ ಮೈದಾನದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಸಹ ವೀಕ್ಷಕ ವಿವರಣೆಗಾರರಾಗಿದ್ದ ಸೌರವ್ ಗಂಗೂಲಿ ಹಾಗೂ ಶೇನ್ ವಾರ್ನ್ ಮಳೆ ವಿರಾಮದ