ಮುಂಬೈ: ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಮೇಲೆ ಪತ್ರಕರ್ತೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ್ದಾರೆ.ಇತ್ತೀಚೆಗೆ ಲೈಂಗಿಕ ಕಿರುಕುಳದ ವಿರುದ್ಧ ಆರಂಭವಾಗಿರುವ ಮಿ ಟೂ ಅಭಿಯಾನದ ಅಂಗವಾಗಿ ಮಹಿಳಾ ಪತ್ರಕರ್ತೆಯೊಬ್ಬರು ಬಿಸಿಸಿಐ ಸಿಇಒ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.ಇದಕ್ಕೆ ಹಲವು ಈಮೇಲ್ ಸಾಕ್ಷ್ಯಗಳು ಇವೆ ಎಂದು ಪತ್ರಕರ್ತೆ ಹೇಳಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಲೈಂಗಿಕ ಕಿರುಕುಳದ ಬಗ್ಗೆ ಹಲವು ನಟರ ವಿರುದ್ಧ ಆರೋಪ ಬರುತ್ತಿರುವ ಬೆನ್ನಲ್ಲೇ ಇದೀಗ ಕ್ರಿಕೆಟ್ ವಲಯದಲ್ಲೂ ಇದೇ