ನೈಟ್ ರೈಡರ್ಸ್ ಐಪಿಎಲ್ ತಂಡದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಬಾಲಿವುಡ್ ನಟ, ಕೆಕೆಆರ್ ತಂಡದ ಮಾಲೀಕ ಶಾರುಕ್ ಖಾನ್ಗೆ ನೋಟಿಸ್ ಜಾರಿ ಮಾಡಿದೆ. ವಿದೇಶ ವಿನಿಮಯ ಉಲ್ಲಂಘಿಸಿ ಕೆಕೆಆರ್ ಐಪಿಎಲ್ ತಂಡದಲ್ಲಿ ಅಕ್ರಮವಾಗಿ ಹಣ ಹೂಡಿಕೆ ಮಾಡಲಾಗಿದೆ ಎಂದು ನೋಟಿಸ್ನಲ್ಲಿ ಶಾರುಕ್ ವಿರುದ್ಧ ಆರೋಪ ಹೊರಿಸಲಾಗಿದೆ. ಜಾರಿ ನಿರ್ದೇಶನಾಲಯದ ಮುಂದೆ ಜುಲೈ 23 ರೊಳಗೆ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ಇಲಾಖೆಯಿಂದ ನೋಟಿಸ್