ಕರಾಚಿ: ಇತ್ತೀಚೆಗಷ್ಟೇ ಭಾರತೀಯ ಧ್ವಜದ ಜತೆಗೆ ಅಭಿಮಾನಿಯೊಬ್ಬರ ಜತೆಗೆ ಫೋಟೋ ತೆಗೆಸಿಕೊಂಡು ಮೆಚ್ಚುಗೆಗೆ ಪಾತ್ರರಾಗಿದ್ದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಇದೀಗ ಕಾಶ್ಮೀರ ವಿಚಾರದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿ ತಿರುಗೇಟು ಪಡೆದುಕೊಂಡಿದ್ದಾರೆ.ಭಾರತ ಸ್ವಾಧೀನದಲ್ಲಿರುವ ಕಾಶ್ಮೀರದಲ್ಲಿ ಅಮಾಯಕರ ರಕ್ತಪಾತ ನಿಲ್ಲಬೇಕು. ವಿಶ್ವಸಂಸ್ಥೆ ಅಂಗ ಸಂಸ್ಥೆಗಳು ಈಗ ಯಾಕೆ ಮೌನವಾಗಿದೆ? ಈ ವಿಚಾರದ ಬಗ್ಗೆ ಯಾಕೆ ಗಮನ ಹರಿಸುತ್ತಿಲ್ಲ? ಎಂದು ಶಾಹಿದ್ ಅಫ್ರಿದಿ ವಿವಾದಾತ್ಮಕ ಟ್ವೀಟ್ ಮಾಡಿದ್ದರು.ಇದಕ್ಕೆ ಕ್ರಿಕೆಟಿಗ ಗೌತಮ್ ಗಂಭೀರ್