ನವದೆಹಲಿ: ಪುಲ್ವಾಮಾದಲ್ಲಿ ಯೋಧರ ಮೇಲೆ ಉಗ್ರರ ದಾಳಿ ಬಳಿಕ ಆಕ್ರೋಶಭರಿತರಾಗಿ ಟ್ವೀಟ್ ಮಾಡಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಗೆ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ.