ನವದೆಹಲಿ: ಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಪರವಾಗಿ ಪಾಕ್ ನಾಯಕ ಬಾಬರ್ ಅಜಮ್ ಟ್ವೀಟ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದರು.