ಚೆನ್ನೈ: ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮವಾಗಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುತ್ತಿದ್ದು, ಇಂಗ್ಲೆಂಡ್ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಹೊಟ್ಟೆ ಉರಿ ಪಟ್ಟುಕೊಂಡು ಟ್ವೀಟ್ ಮಾಡಿದ್ದಾರೆ. ಆದರೆ ವಾನ್ ಮಾಡಿದ ಟ್ವೀಟ್ ಗೆ ಆಸೀಸ್ ಮಾಜಿ ಸ್ಪಿನ್ನರ್ ಶೇನ್ ವಾರ್ನ್ ತಿರುಗೇಟು ಕೊಟ್ಟಿದ್ದಾರೆ.‘ಎರಡು ಅವಧಿಗಿಂತ ಮೊದಲೇ ಒಂದು ಇನಿಂಗ್ಸ್ ಮುಗಿದಿದೆ. ಭಾರತ ಮೊದಲನೇ ಇನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡಿದ ರೀತಿ ಮೊದಲನೇ ಟೆಸ್ಟ್