ಮೆಲ್ಬೋರ್ನ್: ಮಾರ್ಚ್ 4 ರಂದು ಹೃದಯಾಘಾತದಿಂದ ಸಾವನ್ನಪ್ಪಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ಅವರ ಅಂತ್ಯಕ್ರಿಯೆ ಮೆಲ್ಬೋರ್ನ್ ನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.ಥಾಯ್ ಲ್ಯಾಂಡ್ ನಲ್ಲಿ ಖಾಸಗಿ ಕೆಲಸದ ನಿಮಿತ್ತ ತೆರಳಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದ ಶೇನ್ ವಾರ್ನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕೆ ಇತ್ತೀಚೆಗಷ್ಟೇ ಆಸ್ಟ್ರೇಲಿಯಾಕ್ಕೆ ಕರೆತರಲಾಗಿತ್ತು.ಇದೀಗ ಅವರ ತವರು ಎಂಸಿಜೆ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಯಿತು. ಈ ವೇಳೆ ಶೇನ್ ತಂದೆ,