ಮುಂಬೈ: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕ್ರಿಕೆಟಿಗರು ಈಗಾಗಲೇ ತಮ್ಮ ದೇಶದಲ್ಲಿ ಕೊರೋನಾ ಪರಿಹಾರ ಕಾರ್ಯಕ್ಕೆ ದೇಣಿಗೆ ನೀಡುವ ಮೂಲಕ ಕೊಡುಗೆ ನೀಡಿದ್ದಾರೆ. ಆದರೆ ಭಾರತೀಯ ಕ್ರಿಕೆಟಿಗರಿಂದ ಇಂತಹ ಕೊಡುಗೆ ಬಂದಿರಲಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಪಾಕಿಸ್ತಾನ, ಬಾಂಗ್ಲಾ ಕ್ರಿಕೆಟಿಗರಂತೆ ನಮ್ಮ ಕ್ರಿಕೆಟಿಗರಿಂದ ಯಾವುದೇ ಸುದ್ದಿ ಬಂದಿಲ್ಲ ಎಂದು ಟ್ವಿಟರ್ ಗಳಲ್ಲಿ ಪ್ರಶ್ನಿಸಿದ್ದರು.ಇದೀಗ ಈ ಟೀಕೆಗಳಿಗೆ ಉತ್ತರವೆಂಬಂತೆ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ತಮ್ಮ ಕೈಲಾದಷ್ಟು