ಟ್ರೆಂಟ್ ಬ್ರಿಡ್ಜ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ತೃತೀಯ ಟೆಸ್ಟ್ ನ ದ್ವಿತೀಯ ಇನಿಂಗ್ಸ್ ನಲ್ಲಿ ಶಿಖರ್ ಧವನ್ ಬೇಡದ ದಾಖಲೆಯೊಂದಕ್ಕೆ ಪಾತ್ರರಾದರು. ದ್ವಿತೀಯ ಇನಿಂಗ್ಸ್ ನಲ್ಲಿ ಉತ್ತಮ ಆರಂಭ ದೊರಕಿಸಿ 44 ರನ್ ಗಳಿಗೆ ಧವನ್ ಔಟಾದರು. ಅದೂ ಸ್ಟಂಪ್ ಔಟ್. ಈ ರೀತಿ ಟೆಸ್ಟ್ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ನಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಧವನ್ 66 ವರ್ಷಗಳ ಬೇಡದ ದಾಖಲೆಯೊಂದನ್ನು ಮೈಮೇಲೆಳೆದುಕೊಂಡರು.ಈ