ಕೊಲೊಂಬೊ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಹಾಗೂ ಹೀಗೂ ಪ್ರಯಾಸದಿಂದ ಟೀಂ ಇಂಡಿಯಾ 6 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲ ಬ್ಯಾಟ್ ಮಾಡಿದ್ದ ಬಾಂಗ್ಲಾ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತ್ತು. ಭಾರತದ ಪರ ಯುವ ಬೌಲರ್ ಜಯದೇವ್ ಉನಾದ್ಕಟ್ 3, ವಿಜಯ್ ಶಂಕರ್ 2 ವಿಕೆಟ್ ಕಿತ್ತರು.ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ರೋಹಿತ್ ಶರ್ಮಾ ಯಥಾವತ್ತು