Photo Courtesy: Twitterನವದೆಹಲಿ: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಡ್ರಾಪ್ ಆದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಪರೋಕ್ಷವಾಗಿ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.ತಂಡದ ಹಿರಿಯ ಆರಂಭಿಕ ಶಿಖರ್ ಧವನ್ ಗೆ ಹಲವು ಅವಕಾಶ ನೀಡಿದ್ದರೂ ಇತ್ತೀಚೆಗಿನ ದಿನಗಳಲ್ಲಿ ರನ್ ಗಳಿಸಿರಲಿಲ್ಲ. ಹೀಗಾಗಿ ಅವರನ್ನು ಈ ಸರಣಿಗೆ ಕೈ ಬಿಡಲಾಗಿದೆ.ಇದರ ಬೆನ್ನಲ್ಲೇ ಧವನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋ ಪ್ರಕಟಿಸಿ, ಶ್ರಮಪಡುವುದು ನಮ್ಮ ಕರ್ತವ್ಯ. ಉಳಿದಿದ್ದನ್ನು