ಮುಂಬೈ: ಹಿರಿಯ ಕ್ರಿಕೆಟಿಗ ಶಿಖರ್ ಧವನ್ ಗೆ ಏಷ್ಯನ್ ಗೇಮ್ಸ್ ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುವ ಅವಕಾಶ ಸಿಗಬಹುದು ಎಂದು ಎಲ್ಲರ ಲೆಕ್ಕಾಚಾರವಾಗಿತ್ತು.